ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮ್ಮ ಸೋದರ ಸೊಸೆಯ ಮದುವೆಯಲ್ಲಿ ಭಾಗವಹಿಸಲು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯ ಮೂರು ದಿನಗಳ ಮಧ್ಯಂತರ ಜಾಮೀನು ನೀಡಿದೆ.

ಫೆಬ್ರವರಿ 14ರಂದು ಲಕ್ನೋದಲ್ಲಿ ನಡೆಯಲಿರುವ ಸೋದರ ಸೊಸೆಯ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಮಧ್ಯಂತರ ಜಾಮೀನು ಕೋರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಮನವಿಯ ಮೇಲಿನ ಆದೇಶವನ್ನ ರೂಸ್ ಅವೆನ್ಯೂ ನ್ಯಾಯಾಲಯ ವಿಚಾರಣೆ ನಡೆಸಿತು.

ಇಂದು ಸಂಜೆ 4 ಗಂಟೆಗೆ ಆದೇಶ ಪ್ರಕಟಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

Leave a Reply

Your email address will not be published. Required fields are marked *